Ration Card Cancelled News : ಇನ್ನು ಮುಂದೆ ಇಂತವರ ರೇಷನ್ ಕಾರ್ಡ್ ಸಂಪೂರ್ಣವಾಗಿ ಬಂದ್, ಈಗಲೇ ಮಾಹಿತಿಯನ್ನು ತಿಳಿಯಿರಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಸಾಕಷ್ಟು ರೇಷನ್ ಕಾರ್ಡ್ ಗಳನ್ನು ಈಗ ಸರ್ಕಾರ ರದ್ದು ಮಾಡಿದೆ. ಈಗ ಈ ಒಂದು ರೇಷನ್ ಕಾರ್ಡ್ಗಳನ್ನು ಸರ್ಕಾರವು ರದ್ದು ಮಾಡಲು ಕಾರಣವೇನು ಮತ್ತು ಏಕೆ ರೇಷನ್ ಕಾರ್ಡ್ಗಳನ್ನು ಬಂದು ಮಾಡಲು ಮುಂದಾಗಿದೆ ಎಂಬುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರಕಾರ ನೀಡುವಂತ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಅದಕ್ಕಾಗಿ ಈಗಾಗಲೇ ಹಲವಾರು ಜನರು ಸುಳ್ಳು ದಾಖಲೆಗಳನ್ನು ನೀಡುವುದರ ಮೂಲಕ ಈಗ ರೇಷನ್ ಕಾರ್ಡ್ಗಳನ್ನು ಪಡೆದುಕೊಂಡಿದ್ದಾರೆ. ಅಂತವರ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಲು ಸರ್ಕಾರವು ಈ ಕೆಲಸವನ್ನು ಈಗ ಪ್ರಾರಂಭ ಮಾಡಿದೆ. ಆದಕಾರಣ ಯಾವ ಯಾವ ಜನರ ರೇಷನ್ ಕಾರ್ಡ್ ರದ್ದು ಮಾಡಲಾಗಿದೆ ಎಂಬುವುದರ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.
ಯಾವೆಲ್ಲ ಜನರ ರೇಷನ್ ಕಾರ್ಡ್ ರದ್ದು
ಸ್ನೇಹಿತರೆ ಈಗ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯನವರು ಹೇರುವ ಮಾಹಿತಿಯ ಪ್ರಕಾರ ಇಂತಹ ಜನರ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
- ಇದೀಗ ಮೊದಲು ತಮ್ಮ ಕುಟುಂಬದಲ್ಲಿ ಯಾರಾದರೂ ಸರ್ಕಾರಿ ನೌಕರರನ್ನು ಹೊಂದಿದ್ದರೆ ಅಂಥವರ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ.
- ಆನಂತರ ಯಾರಾದರೂ ಕುಟುಂಬದಲ್ಲಿ ಜಿಎಸ್‌ಟಿ ಮತ್ತು ಆದಾಯ ತೆರಿಗೆಗಳನ್ನು ಪಾವತಿ ಮಾಡುತ್ತಿದ್ದರು. ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ.
- ಹಾಗೆಯೇ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಕ್ಕಿಂತ ಹೆಚ್ಚಿಗೆ ಇದ್ದರೂ ಕೂಡ ಅಂತವರ ರೇಷನ್ ಕಾರ್ಡ್ಗಳನ್ನು ಕೂಡ ರದ್ದು ಮಾಡಲಾಗುತ್ತದೆ.
- ಆನಂತರ ಆ ಒಂದು ಕುಟುಂಬದಲ್ಲಿ ಖಾಸಗಿ ನಾಲ್ಕು ಚಕ್ರದ ವಾಹನವನ್ನು ಹೊಂದಿದ್ದರೆ ಅಂತವರ ರೇಷನ್ ಕಾರ್ಡ್ಗಳನ್ನು ಕೂಡ ರದ್ದು ಮಾಡಲಾಗುತ್ತದೆ.
- ಆನಂತರ ಗ್ರಾಮೀಣ ಪ್ರದೇಶಗಳಲ್ಲಿ ಈಗ ಮೂರು ಎಕರೆಗಿಂತ ಹೆಚ್ಚಿನ ಭೂಮಿಯನ್ನು ಹೊಂದಿದಂತವರು ರೇಷನ್ ಕಾರ್ಡ್ ಗಳನ್ನು ಕೂಡ ಈಗ ರದ್ದು ಮಾಡಲಾಗುತ್ತದೆ.
ರೇಷನ್ ಕಾರ್ಡ್ ರದ್ದಾಗಿರುವುದನ್ನು ಚೆಕ್ ಮಾಡುವುದು ಹೇಗೆ ?
ಸ್ನೇಹಿತರೆ ಈಗ ನಿಮ್ಮ ರೇಷನ್ ಕಾರ್ಡ್ ಕೂಡ ರದ್ದಾಗಿದೆ ಇಲ್ಲವೇ ಎಂಬುದನ್ನು ನೀವು ಒಂದು ಬಾರಿ ಚೆಕ್ ಮಾಡಿ ಕೊಳ್ಳಬೇಕಾದರೆ ನೀವು ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆಗೆ ಭೇಟಿಯನ್ನು ನೀಡುವುದರ ಮೂಲಕವೂ ಕೂಡ ನೀವು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು. ಒಂದು ವೇಳೆ ನೀವೇನಾದರೂ ಮೊಬೈಲಲ್ಲಿ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ಅಲ್ಲಿಯೂ ಕೂಡ ನೀವು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದು.
ಇದನ್ನು ಓದಿ : Airtel New Recharge Plan 2024 : ಜಿಯೋ ಗೆ ಟಕ್ಕರ್ ನೀಡಲು ಈಗ ಏರ್ಟೆಲ್ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.
ಈಗ ಈ ಒಂದು ರೇಷನ್ ಕಾರ್ಡಿಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಯು ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.