Ration Card Cancled Update News : 10 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದು ಮಾಡಿದ ಸರ್ಕಾರ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಈಗ ಎಲ್ಲರಿಗೂ ಕೂಡ ಬಿಪಿಎಲ್ ಪಡಿತರ ಚೀಟಿಯನ್ನು ನೀಡಲಾಗಿತ್ತು. ಹಾಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ರೇಷನ್ ಕಾರ್ಡ್ ಪಡೆದಿರುವಂತಹ ಬಡತನ ರೇಖೆಗಿಂತ ಹೆಚ್ಚಿರುವ ಎಲ್ಲರನ್ನೂ ಈಗ ಪತ್ತೆ ಮಾಡಿ. ಅದ ರೇಷನ್ ಕಾರ್ಡ್ಗಳನ್ನು ಈಗ ಸರ್ಕಾರವು ರದ್ದು ಮಾಡಿದೆ ಎಂಬ ಮಾಹಿತಿಯನ್ನು ನೀಡಿದೆ. ಅದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹಾಗೆ ಈಗ ಕರ್ನಾಟಕದಲ್ಲಿ 10,90,621 ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನಕಲಿ ದಾಖಲೆಗಳನ್ನು ನೀಡಿ ಪಡೆದವರು ಪತ್ತೆ ಮಾಡಿದೆ. ಅದರಲ್ಲಿ ಈಗ 98,431 ಜನರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಆನಂತರ 10,04,716 ಹೆಚ್ಚು ಮಂದಿ ವೇತನ ಪಡೆಯುತ್ತಿರುವಂತಹ ಮತ್ತು 4036 ಜನರು ಸರ್ಕಾರಿ ನೌಕರರು ಆಗಿದ್ದಾರೆ. ಅಂತ ಅವರ ರೇಷನ್ ಕಾರ್ಡ್ ಗಳನ್ನು ಈಗ ಸರಕಾರ ರದ್ದು ಮಾಡಲು ಮುಂದಾಗಿದೆ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇಂತಹ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇದೇ ತರದ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಅಂದರೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಬರುವ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಬರುವಂತಹ ಮಾಹಿತಿಗಳು ಹಾಗೆ ರೈತರಿಗೆ ಸಂಬಂಧಪಟ್ಟಂತಹ ಎಲ್ಲಾ ರೀತಿಯ ಹೊಸ ಮಾಹಿತಿಗಳನ್ನು ನಾವು ಮಾಧ್ಯಮದಲ್ಲಿ ನಿಮಗೆ ನೀಡುತ್ತಾ ಇರುತ್ತೇವೆ.
ಯಾರೆಲ್ಲ ರೇಷನ್ ಕಾರ್ಡ್ ಅನ್ನು ಪಡೆಯಲು ಅರ್ಹರಲ್ಲ
- ಸ್ನೇಹಿತರೆ ಈಗ ಕುಟುಂಬದಲ್ಲಿ ಸರ್ಕಾರಿ ನೌಕರರ ಇದ್ದರೆ ಹಾಗೂ ಯಾರೆಲ್ಲಾ ಆದಾಯ ತೆರಿಗೆ ಪಾವತಿಯನ್ನು ಮಾಡುತ್ತಾರೆ. ಅಂತವರು ಯಾವುದೇ ಕಾರಣಕ್ಕೂ ರೇಷನ್ ಕಾರ್ಡನ್ನು ಪಡೆಯಲು ಅರ್ಹರಿರುವುದಿಲ್ಲ.
- ಆನಂತರ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವಂತಹ ಅವರು ಹಾಗೆ ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವಂತಹ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಯನ್ನು ಹೊಂದಿದ್ದರೂ ಅಂಥವರ ರೇಷನ್ ಕಾರ್ಡ್ಗಳನ್ನು ಕೂಡ ಹೊಂದಲು ಸಾಧ್ಯವಿಲ್ಲ.
- ಆನಂತರ ಯಾರೆಲ್ಲಾ ವಾರ್ಷಿಕವಾಗಿ 1.20 ಲಕ್ಷಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದಾರೋ ಅಂತವರ ರೇಷನ್ ಕಾರ್ಡ್ ಕೂಡ ಪಡೆಯಲು ಅರ್ಹರಿರುವುದಿಲ್ಲ.
- ಅಭ್ಯರ್ಥಿಗಳು ಅಂದರೆ 7.5 ಎಕರೆಗಿಂತ ಜಮೀನನ್ನು ಹೆಚ್ಚಿಗೆ ಹೊಂದಿರುವಂತವರು ಕೂಡ ಯಾವುದೇ ರೀತಿಯಾಗಿ ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯಲು ಅರ್ಹರಿರುವುದಿಲ್ಲ.
ಆನಂತರ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆದಾರರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆಯಲು ಯಾವುದೇ ರೀತಿಯಾಗಿ ಅಕ್ರಮ ದಾಖಲೆಗಳನ್ನು ನೀಡಿ ಪಡಿಸಲು ಪಡೆದುಕೊಂಡಿದ್ದರೆ ಅಂತವರನ್ನು ಸರ್ಕಾರ ಅವರಿಗೆ ದಂಡವನ್ನು ಇರಿಸುವುದರ ಮೂಲಕ ಅವರ ರೇಷನ್ ಕಾರ್ಡ್ ಗಳನ್ನು ಈಗ ರದ್ದು ಮಾಡಿದೆ.
ರದ್ದಾದ ರೇಷನ್ ಕಾರ್ಡ್ ಚೆಕ್ ಮಾಡುವುದು ಹೇಗೆ ?
ಸ್ನೇಹಿತರೆ ಈಗ ನೀವೇನಾದರೂ ನಿಮ್ಮ ಪಡಿತರ ಚೀಟಿ ರದ್ದಾಗಿದೆ ಇಲ್ಲವೆ ಎಂಬುದನ್ನು ತಿಳಿದುಕೊಳ್ಳಬೇಕಾದರೆ ನೀವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅದರಲ್ಲಿ ನೀವು ರದ್ದಾದ ಪಡಿತರ ಚೀಟಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಳ್ಳಬಹುದಾಗಿದೆ.
ಸ್ನೇಹಿತರೆ ಈಗ ನಾವು ನಿಮಗೆ ರೇಷನ್ ಕಾರ್ಡಿಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ, ನೀವು ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.