Ration Card Download : ರೇಷನ್ ಕಾರ್ಡನ್ನು ಈಗ ನೀವು ನಿಮ್ಮ ಮೊಬೈಲ್ ಬಳಸಿಕೊಂಡು ಡೌನ್ಲೋಡ್ ಮಾಡಿಕೊಳ್ಳಬಹುದು. ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಕೊಂಡಿದ್ದೀರಿ ಈಗ ನೀವು ಬೇರೆ ಕಡೆ ಹೋಗುವ ಅವಶ್ಯಕತೆ ಇಲ್ಲ. ನೀವು ಈಗ ನಿಮ್ಮ ಮೊಬೈಲ್ ಫೋನಿನಲ್ಲಿ ಈಗ ನೀವು ಹೊಸ ರೇಷನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಹಾಗಿದ್ದರೆ ನೀವು ಅದನ್ನು ಯಾವ ರೀತಿಯಾಗಿ ಡೌನ್ಲೋಡ್ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಹೀಗೆ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರಕಾರವು ನೀಡುವಂತಹ ಎಲ್ಲಾ ಯೋಜನೆಗಳನ್ನು ನೀವು ಪಡೆದುಕೊಳ್ಳಬೇಕಾದರೆ ನೀವು ಈಗ ಈ ಒಂದು ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಆದಕಾರಣ ಈಗ ಎಲ್ಲರೂ ಕೂಡ ಈ ಒಂದು ರೇಷನ್ ಕಾರ್ಡ್ ಈಗ ಮಾಡಿಸಿಕೊಳ್ಳುತ್ತಿದ್ದಾರೆ. ಹಾಗೆ ನೀವೇನಾದರೂ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರೆ ಈಗ ನೀವು ನಿಮ್ಮ ಮೊಬೈಲಿನಲ್ಲಿ ಡೌನ್ಲೋಡ್ ಮಾಡಿಕೊಳ್ಳ ಬಹುದು.
ರೇಷನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
- ಈಗ ನೀವೇನಾದರೂ ಈ ಒಂದು ರೇಷನ್ ಕಾರ್ಡನ್ನು ಈಗ ಡೌನ್ಲೋಡ್ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಪ್ಲೇ ಸ್ಟೋರ್ ನಲ್ಲಿ DIGI LOCKER ಎಂಬ ಅಪ್ಲಿಕೇಶನ್ ಮಾಡಿಕೊಳ್ಳಬೇಕಾಗುತ್ತದೆ.
- ನೀವು ಆ ಡಿಜಿ ಲಾಕರ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ನಂತರ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಿ ನಿಮ್ಮ ಬಳಕೆದಾರರ ಪ್ರೊಫೈಲನ್ನು ನೀವು ಅಲ್ಲಿ ರಚನೆ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಲಾಗಿನ್ ಅನ್ನು ಮಾಡಿಕೊಂಡು ಹೋಂ ಸ್ಕ್ರೀನ್ ನ ಮೂಲಕ ನೀವಲ್ಲಿ ಮೆನುಬಾರ್ ನಲ್ಲಿ ಹುಡುಕು ಎಂಬ ಐಕಾನ್ ಮೇಲೆ ಮೇಲೆ ಕ್ಲಿಕ್ ಮಾಡಬೇಕು.
- ಆನಂತರ ಅದರಲ್ಲಿ ರಾಜ್ಯಗಳು ವಿಭಾಗದ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಆನಂತರ ಬಲ ಮೂಲೆಯಲ್ಲಿರುವಂತಹ ಸರ್ಚ್ ಬಟನ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ರಾಜ್ಯದ ಹೆಸರನ್ನು ನಮೂದಿಸಿ ಆನಂತರ ಅದರಲ್ಲಿ ಕರ್ನಾಟಕ ರಾಜ್ಯದ LOGO ಮೇಲೆ ನೀವು ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ನೀವು ಇನ್ನೊಂದು ಬಲ ಮೂಲೆಯಲ್ಲಿರುವ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ರೇಷನ್ ಕಾರ್ಡ್ ಎಂದು ಟೈಪ್ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಗೇಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳ ಬಹುದು.
ಇದನ್ನು ಓದಿ : Gruhalakshmi Yojana EKYC Update : ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಈ ಕೆಲಸ ಕಡ್ಡಾಯ! ಇಲ್ಲಿದೆ ನೋಡಿ ಮಾಹಿತಿ.
ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.