Ration Card Ekyc News : ರೇಷನ್ ಕಾರ್ಡ್ ಹೊಂದಿರುವವರು ಕಡ್ಡಾಯವಾಗಿ ಈ ಕೆಲಸಗಳನ್ನು ಮಾಡಿ! ಇಲ್ಲದಿದ್ದರೆ ನಿಮ್ಮ ರೇಷನ್ ಕಾರ್ಡ್ ಸ್ಥಗಿತ! ಇಲ್ಲದೆ ನೋಡಿ ಮಾಹಿತಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ನಿಮ್ಮ ಬಳಿ ಏನಾದರೂ ರೇಷನ್ ಕಾರ್ಡ್ ಇದ್ದರೆ ನೀವು ಕಡ್ಡಾಯವಾಗಿ ಈ ಕೆಲಸಗಳನ್ನು ಮಾಡಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ಮಾಡಿಸದೆ ಹೋದರೆ ನಿಮ್ಮ ರೇಷನ್ ಕಾಡುಗಳನ್ನು ಸರ್ಕಾರ ಈಗ ರದ್ದು ಮಾಡಲು ಮುಂದಾಗಿದೆ. ಆದ್ದರಿಂದ ನೀವು ಬೇಗನೆ ಈ ಒಂದು ಕೆಲಸವನ್ನು ಮಾಡಿಸಿಕೊಳ್ಳುವುದು ಉತ್ತಮ.
ಅದೇ ರೀತಿಯಾಗಿ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವೂ ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತಹ ಯೋಜನೆಗಳ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತಹ ವಿದ್ಯಾರ್ಥಿ ವೇತನಗಳು ಮತ್ತು ಹುದ್ದೆಗಳ ಬಗ್ಗೆ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಬಿಡುಗಡೆ ಮಾಡುವಂತ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ನಾವು ಮಾಹಿತಿಯನ್ನು ದಿನನಿತ್ಯವೂ ನೀಡುತ್ತಾ ಇರುತ್ತೇವೆ.
ರೇಷನ್ ಕಾರ್ಡ್ ನ ಬಗ್ಗೆ ಮಾಹಿತಿ
ಸ್ನೇಹಿತರೆ ಈಗಾಗಲೇ ನಿಮ್ಮೆಲ್ಲರಿಗೂ ತಿಳಿದಿರುವಂತೆ ಈಗ ನಿಮ್ಮ ರೇಷನ್ ಕಾರ್ಡಿಗೆ ನೀವು ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ. ಒಂದು ವೇಳೆ ನೀವು ಅದನ್ನು ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ. ಆದ್ದರಿಂದ ನೀವು ಬೇಗನೆ ಹೋಗಿ EKYC ಮಾಡಿಸಿಕೊಳ್ಳುವುದು ಉತ್ತಮ.
ಈಗ ನೀವೇನಾದರೂ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರವು ನೀಡುವ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕಾದರೆ ನಿಮಗೆ ಬಹು ಮುಖ್ಯವಾಗಿ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಅಷ್ಟೇ ಅಲ್ಲದೆ ಆ ಒಂದು ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲ ಸದಸ್ಯರ EKYC ಹಾಗೂ ಬಯೋಮೆಟ್ರಿಕ್ ಅನ್ನು ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಆದಕಾರಣ ನೀವು ಬೇಗನೆ ನಿಮ್ಮ ರೇಷನ್ ಕಾರ್ಡ್ ಗೆ ಕೆವೈಸಿಯನ್ನು ಮಾಡಿಸಿ.
ಹಾಗೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ ಅನ್ನು ನೀಡಿ. ನೀವು ನಿಮ್ಮ EKYC ಮಾಡಿಸಿಕೊಳ್ಳುವುದು ಉತ್ತಮ.
ಇದನ್ನು ಓದಿ : New Ration Card Update : ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು! ಇಲ್ಲಿದೆ ನೋಡಿ ಮಾಹಿತಿ.
ಈಗ ನಾವು ನಿಮಗೆ ಈ ಒಂದು ರೇಷನ್ ಕಾರ್ಡ್ ನ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.