RTO Requerment In 2024 : RTO ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! 12ನೇ ತರಗತಿ ಪಾಸ್ ಆಗಿದ್ದರೆ ಸಾಕು! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಆರ್‌ಟಿಓ ಹುದ್ದೆಗಳಿಗೆ ಈಗ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದೆ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಮತ್ತು ಆಸಕ್ತ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದ್ದರೆ ಈ ಒಂದು ಹುದ್ದೆಯ ಸಂಬಳ ಏನು ಹಾಗೂ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಶೈಕ್ಷಣಿಕ ಅರ್ಹತೆ ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಹುದ್ದೆಯ ವಿವರ
ಈಗ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಈಗ ಆರು ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಆನಂತರ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ RPC 70 ಜನರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಶೈಕ್ಷಣಿಕ ಅರ್ಹತೆ ಏನು ?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 12ನೇ ತರಗತಿಯನ್ನು ಪಾಸ್ ಆಗಿರಬೇಕು ಹಾಗೂ ಮೂರನೇ ವರ್ಷ ಡಿಪ್ಲೋಮಾ ನಲ್ಲಿ ಆಟೋ ಮೊಬೈಲ್ ಇಂಜಿನಿಯರಿಂಗನ್ನು ಕಂಪ್ಲೀಟ್ ಮಾಡಿರಬೇಕು. ಆನಂತರ ಅವರ ಬಳಿ ವಾಹನ ಚಾಲನೆ ಪರವಾನಿಗೆ ಪತ್ರವನ್ನು ಹೊಂದಿರಬೇಕಾಗುತ್ತದೆ.
ವಯಸ್ಸಿನ ಮಿತಿ ಏನು ?
ಈಗ ಈ ಒಂದು RTO ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗೆ ಇರಬೇಕಾಗುತ್ತದೆ.
ಸಂಬಳದ ಮಾಹಿತಿ
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ, ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಪ್ರತಿ ತಿಂಗಳು 33,450 ರಿಂದ 62,600 ರವರೆಗೆ ಅವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜೆ ಶುಲ್ಕಗಳು ಏನು ?
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಶುಲ್ಕವು ಇರುವುದಿಲ್ಲ. ಹಾಗೆ ಉಳಿದಂತಹ ಎಲ್ಲಾ ಅಭ್ಯರ್ಥಿಗಳಿಗೆ ರೂ.600 ಶುಲ್ಕವನ್ನು ವಿಧಿಸಲಾಗಿದೆ.
ಆಯ್ಕೆ ವಿಧಾನ ಏನು ?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲಿಗೆ ಕನ್ನಡ ಭಾಷೆ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ನಂತರ ಸಂದರ್ಶನದ ಮೂಲಕ ಅವರಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20/ 11/ 201824
ಇದನ್ನು ಓದಿ : Free Sewing Machion : ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಅರ್ಜಿಗಳು ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈ ಒಂದು ಹುದ್ದೆಗೆ ಈಗ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಕೆಳಗೆ ನಾವು ನಿಮಗೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲ ದಾಖಲಾತಿಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಮೇಲೆ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.