SBI Asha Scholarsahip : SBI ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳು ಪ್ರಾರಂಭ! ಎಲ್ಲಾ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

SBI Asha Scholarsahip : SBI ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳು ಪ್ರಾರಂಭ! ಎಲ್ಲಾ ವಿದ್ಯಾರ್ಥಿಗಳು ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ SBI ಆಶಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಯಾವೆಲ್ಲ ವಿದ್ಯಾರ್ಥಿಗಳು ಅರ್ಹರು ಮತ್ತು ಯಾವೆಲ್ಲ ದಾಖಲೆಗಳು ಬೇಕು ಮತ್ತು ಅರ್ಜಿಯನ್ನು ಸಲ್ಲಿಸಿದರೆ ಎಷ್ಟು ಹಣವು ದೊರೆಯುತ್ತದೆ ಎಂಬುದರ ಬಗ್ಗೆ ಈಗ ಸಂಪೂರ್ಣ ವಾದಂತಹ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ನಾವು ಈಗ ತಿಳಿಯುತ್ತಾ ಹೋಗೋಣ ಬನ್ನಿ.

ಈಗ ಎಸ್ ಬಿ ಐ ಫೌಂಡೇಶನ್ ಇಂಟ್ರಿಗೇಟೆಡ್ ಲರ್ನಿಂಗ್ ಮಿಷನ್ ವತಿಯಿಂದ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈಗ ಈ ಒಂದು ವಿದ್ಯಾರ್ಥಿ ವೇತನ ಭಾರತದ ಅತಿ ದೊಡ್ಡ ವಿದ್ಯಾರ್ಥಿ ವೇತನಗಳ ಕಾರ್ಯಕ್ರಮಗಳಲ್ಲಿ ಇದು ಕೂಡ ಒಂದು. ಇದೀಗ ಯಾರೆಲ್ಲಾ ಕಡಿಮೆ ಆದಾಯವನ್ನು ಹೊಂದಿರುವ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರು ಶಿಕ್ಷಣ ಮುಂದುವರಿಸಿಕೊಂಡು ಹೋಗಲು ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಲಾಗಿದೆ.

SBI Asha Scholarsahip

ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಸ್ನೇಹಿತರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಯಾರೆಲ್ಲಾ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ 6 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಆನಂತರ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?

  • ಈಗ ಅರ್ಜಿದಾರರು ತಮ್ಮ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75% ನಷ್ಟು ಅಂಕಗಳನ್ನು ಗಳಿಸಬೇಕು.
  • ವಿದ್ಯಾರ್ಥಿಗಳ ಆದಾಯವು 3 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
  • ವಿದ್ಯಾರ್ಥಿಯು ಯಾವುದಾದರು ಒಂದು ವರ್ಗದಲ್ಲಿ ಶಿಕ್ಷಣವನ್ನು ಪಡೆಯುತ್ತಿರಬೇಕು.

ಪ್ರಯೋಜನಗಳು ಏನು ?

  • ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 15,000 ಹಣವನ್ನು ನೀಡಲಾಗುತ್ತದೆ.
  • ಆನಂತರ ಪದವಿ ವಿದ್ಯಾರ್ಥಿಗಳಿಗೆ ಈಗ 50,000 ದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
  • ಅಷ್ಟೇ ಅಲ್ಲದೆ ಈಗ ಸ್ನಾತಕೋತ್ತರ ವಿದ್ಯಾರ್ಥಿಗಳಿಗೂ ಕೂಡ 70,000 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ,

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶುಲ್ಕ ಪಾವತಿಸಿದರೆ ರಶೀದಿ
  • ಹಿಂದಿನ ಶೈಕ್ಷಣಿಕ ವರ್ಷದ ಮಾರ್ಕ್ಸ್ ಕಾರ್ಡ್ ಗಳು
  • ಅರ್ಜಿದಾರ ಇತ್ತೀಚಿನ ಭಾವಚಿತ್ರ
  • ಪ್ರವೇಶಾತಿಯನ್ನು ಪಡೆದಂತಹ ಪತ್ರ
  • ಬ್ಯಾಂಕ್ ಖಾತೆಯ ವಿವರ

ಈ ಒಂದು ವಿದ್ಯಾರ್ಥಿ ವೇತನ ಕರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/ 10/ 2024

ಅರ್ಜಿಯನ್ನುಸಲ್ಲಿಸುವುದು ಹೇಗೆ ?

LINK : Apply Now 

ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳುವುದರ ಮೂಲಕ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದು.

ಇದನ್ನು ಓದಿ : Business Training Application : ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಈಗ ಉಚಿತ ತರಬೇತಿಗಳು ಪ್ರಾರಂಭ! ಈಗಲೇ ತರಬೇತಿ ಪಡೆದುಕೊಳ್ಳಿ.

ಈಗ ನಾವು ನಿಮಗೆ ಈ ಒಂದು SBI ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಒಂದು ಲೇಖನವನ್ನು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!