SBI Personal Loan : SBI ಮೂಲಕ 5 ನಿಮಿಷದಲ್ಲಿ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

SBI Personal Loan : SBI ಮೂಲಕ 5 ನಿಮಿಷದಲ್ಲಿ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದ ಸಾಲವನ್ನು ಪಡೆದುಕೊಳ್ಳಲು ನೀವೇನಾದರೂ ಆಸಕ್ತಿ ಹೊಂದಿದ್ದರೆ ನೀವು ಈಗ ಸುಲಭವಾಗಿ ಎಸ್ ಬಿ ಐ ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ನೀವು ಆ ಸಾಲವನ್ನು ಹೇಗೆ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಲೇಖನದ ಮೂಲಕ ತಿಳಿದುಕೊಳ್ಳೋಣ ಬನ್ನಿ.

ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇಂಥ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳು ಹಾಗೂ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಅಷ್ಟೇ ಅಲ್ಲದೆ ರೈತರಿಗೆ ಸಹಾಯವಾಗುವಂತ ಎಲ್ಲ ರೀತಿಯ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಆದರೆ ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.

SBI ಬ್ಯಾಂಕ್ ಸಾಲದ ಮಾಹಿತಿ

ಸ್ನೇಹಿತರೆ ಬ್ಯಾಂಕ್ ಮೂಲಕ ನೀವು ಯಾವುದೇ ರೀತಿಯಾಗಿ ಮೇಲಾಧಾರವಿಲ್ಲದೆ ಸುಲಭವಾಗಿ ಪಡೆದುಕೊಳ್ಳಬಹುದು. ಸ್ನೇಹಿತರೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ 50,000 ದಿಂದ 8 ಲಕ್ಷದವರೆಗೆ ಸುರಕ್ಷಿತ ವಯಕ್ತಿಕ ಸಾಲಗಳನ್ನು ನೀಡುತ್ತಿದೆ.

ಸಾಲವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ?

  • ಸಾಲವನ್ನು ಪಡೆಯುವಂಥ ಅಭ್ಯರ್ಥಿಯ ವಯಸ್ಸು 21 ರಿಂದ 60 ವರ್ಷದ ಒಳಗೆ ಇರಬೇಕಾಗುತ್ತದೆ.
  • ಆನಂತರ ಸಾಲವನ್ನು ಪಡೆದುಕೊಳ್ಳುವ ಅಭ್ಯರ್ಥಿಗಳು ಎಸ್‌ಬಿಐ ಬ್ಯಾಂಕ್ ನಲ್ಲಿ ಚಾಲ್ತಿ ಖಾತೆಯನ್ನು ಹೊಂದಿರಬೇಕಾಗುತ್ತದೆ.
  • ಹಾಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವದೇ ರೀತಿಯಾಗಿ ಒಂದು ಕೆಲಸವನ್ನು ಹೊಂದಿರಬೇಕಾಗುತ್ತದೆ.
  • ಆನಂತರ ಅವರು ನಿಗದಿತ ಮೊತ್ತವನ್ನು ಕಚೇರಿಯಲ್ಲಿ ಸರಿಯಾದ ರೀತಿಯಲ್ಲಿ ಸಂಬಳವಾಗಿ ಪಡೆಯುತ್ತಿರಬೇಕಾಗುತ್ತದೆ.
  • ಸಾಲವನ್ನು ಪಡೆಯುವಂಥ ವ್ಯಕ್ತಿಯ ಸಿವಿಲ್ ಸ್ಕೋರ್ 650 ಕ್ಕಿಂತ ಹೆಚ್ಚಿಗೆ ಇರಬೇಕಾಗುತ್ತದೆ.

ಬೇಕಾಗುವ ದಾಖಲೆಗಳು ಏನು ?

  • ಆಧಾರ್ ಕಾರ್ಡ್
  • ಪ್ಯಾನ್ ಕಾರ್ಡ್
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರ
  • ಮತದಾರರ ಗುರುತಿನ ಚೀಟಿ

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಸ್ನೇಹಿತರೆ ಈಗ ನೀವು SBI ಬ್ಯಾಂಕ್ ನ ಮೂಲಕ ಸಾಲವನ್ನು ಪಡೆದುಕೊಳ್ಳಬೇಕೆಂದರೆ ನೀವು ನಿಮ್ಮ ಮೊಬೈಲ್ ನಲ್ಲಿ SBI ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.

  • ಆನಂತರ ನೀವು ಅಪ್ಲಿಕೇಶನ್ ಓಪನ್ ಮಾಡಿಕೊಂಡು ಅದರಲ್ಲಿ ವೈಯಕ್ತಿಕ ಸಾಲ ಪಡೆಯುವ ಆಯ್ಕೆಯನ್ನು ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
  • ಆನಂತರ ನೀವು ನಿಮ್ಮ ಕೆವೈಸಿ ಯನ್ನು ಸಂಪೂರ್ಣವಾಗಿ ಮುಗಿಸಬೇಕಾಗುತ್ತದೆ.
  • ಆನಂತರ ನಿಮ್ಮ ಸಾಲದ ಅರ್ಜಿಯನ್ನು ಪರಿಶೀಲನೆ ಮಾಡಿ. ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

ನಾವು ಈ ಮೇಲೆ ತಿಳಿಸಿರುವ ಹಂತಗಳನ್ನು ಬಳಸಿಕೊಂಡು ನೀವು ಸುಲಭವಾಗಿ ಎಸ್ ಬಿ ಐ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನು ಓದಿ : Gruhalakshmi Yojana Cancled List: ಬರೋಬ್ಬರಿ 2 ಲಕ್ಷ ಮಹಿಳೆಯರ ಗೃಹಲಕ್ಷ್ಮಿ  ಹಣ ಕ್ಯಾನ್ಸಲ್ !ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಚೆಕ್ ಮಾಡಿಕೊಳ್ಳಿ!

ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ತಿಳಿಸಿರುವಂತಹ ಮಾಹಿತಿ ಅಂದರೆ SBI ಬಗ್ಗೆ ತಿಳಿಸಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಲೇಖನವನ್ನು ಕೊನೆವರೆಗೂ ಧನ್ಯವಾದಗಳು.

Leave a Comment

error: Content is protected !!