SBI Requerment In 2024 : ಗ್ರಾಹಕರಿಗೆ ಮತ್ತೊಂದು ಸಿಹಿಸುದ್ದಿ! SBI ಯಲ್ಲಿ 1,513 ಹುದ್ದೆಗಳ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ SBI ಒಟ್ಟಾರೆಯಾಗಿ 1,513 ಹುದ್ದೆಗಳ ನೇಮಕಾತಿಗಳ ಅಧಿಸೂಚನೆಯನ್ನು ಈಗ ನೀಡಲಾಗಿದೆ. ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ಹಾಗಿದ್ದರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಆರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲಾ ದಾಖಲೆಗಳನ್ನು ಹೊಂದಿರಬೇಕು ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಯೋಜನೆಗಳ ಮಾಹಿತಿಗಳು ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಬಿಡುಗಡೆ ಮಾಡುವಂತಹ ಎಲ್ಲಾ ಯೋಜನೆಗಳು ಅಪ್ಡೇಟ್ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಲೇಖನಗಳ ಮೂಲಕ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇಂತಹ ಮಾಹಿತಿ ತಿಳಿಯಬೇಕಾದರೆ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡಿ. ಇಂತಹ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದಾಗಿದೆ.
SBI ಹುದ್ದೆಗಳ ವಿವರ
ಸ್ನೇಹಿತರೆ ಈಗ SBI ನಲ್ಲಿ ಒಟ್ಟಾರೆಯಾಗಿ 1,513 ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ ಈಗ 1,497 ಸಿಸ್ಟಮ್ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಹಾಗೂ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಮತ್ತು ಡೆಲಿವರಿ ಮತ್ತು ಡೆಪ್ಯೂಟಿ ಮ್ಯಾನೇಜ್ಮೆಂಟ್ ಸಿಸ್ಟಮ್ ಸೇರಿದಂತೆ ಇನ್ನೂ ಹಲವಾರು ರೀತಿಯ ಹುದ್ದೆಗಳು ಅಲ್ಲಿ ಖಾಲಿ ಇವೆ. ನೀವು ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಸಂಪೂರ್ಣವಾಗಿ ನೀಡಿದ್ದೇವೆ.
- ಒಟ್ಟು ಖಾಲಿ ಇರುವಂತೆ ಹುದ್ದೆಗಳು : 1,513
- ಅರ್ಜಿಯನ್ನು ಸಲ್ಲಿಸುವ ವಿಧ : ಆನ್ ಲೈನ್
- ಉದ್ಯೋಗದ ಸ್ಥಳ : ಭಾರತ
ಶೈಕ್ಷಣಿಕ ಅರ್ಹತೆ ಏನು ?
ಸ್ನೇಹಿತರೆ ಈಗ ಅಧಿಕೃತ ಅಧಿಸೂಚನೆಯಂತೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾನಿಲಯದಿಂದ ಅಥವಾ ಮಂಡಳಿಯಿಂದ B tech, Be, MCA, MTECH, MSC, ಪದವಿಯನ್ನು ಅವರು ಪಡೆದುಕೊಂಡಿರಬೇಕಾಗುತ್ತದೆ.
ವಯೋಮಿತಿ ಏನು ?
ಸ್ನೇಹಿತರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 21 ವರ್ಷವನ್ನು ಪೂರೈಸಲೇಬೇಕಾಗುತ್ತದೆ. ಹಾಗೆ ಗರಿಷ್ಠ 30 ವರ್ಷದ ಒಳಗಡೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ವೇತನ ಎಷ್ಟು ?
ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಹ ಆಗುವಂತಹ ಅಭ್ಯರ್ಥಿಗಳಿಗೆ ಈಗ ಮಾಸಿಕ ವೇತನವಾಗಿ 64,820 ಯಿಂದ ಹಿಡಿದು 93,960ರ ವರೆಗೆ ಅವರಿಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪದವಿ ಮುಗಿಸಿರುವಂತಹ ಮಾರ್ಕ್ಸ್ ಕಾರ್ಡ್ ಗಳು
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು
ಅರ್ಜಿ ಸಲ್ಲಿಸುವಂತಹ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ : 14 ಸೆಪ್ಟೆಂಬರ್ 2024
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 14 ಅಕ್ಟೋಬರ್ 2024
ಇದನ್ನು ಓದಿ : KPSC Requerment In 2024: KPSC ಅಲ್ಲಿ ಭರ್ಜರಿ ನೇಮಕಾತಿ! 945 ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದ್ರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನೀವು ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಲ್ ಗಳಿಗೆ ನೀವು ಭೇಟಿಯನ್ನು ನೀಡುವುದರ ಮೂಲಕ ನೀವು ಈ ಒಂದು ಹುದ್ದೆಗಳಿಗೆ ಹೇಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಸ್ನೇಹಿತರೆ SBI ಹುದ್ದೆಗಳಿಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ಅನಿಸಿದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.