SSC GD Requerment 2024 : 10ನೇ ತರಗತಿ ಪಾಸಾದರೆ ಸಾಕು ! ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಪ್ರಾರಂಭ ? ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಅಂತಹ ಮಾಹಿತಿ ಏನೆಂದರೆ ಈಗ ನೀವೇನಾದರೂ ಹತ್ತನೇ ತರಗತಿಯನ್ನು ಪಾಸ್ ಆಗಿದ್ದರೆ ಸರ್ಕಾರಿ ಹುದ್ದೆಗಳಿಗೆ ಈಗ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಿದ್ದರೆ ನೀವು ಕೂಡ ಈಗ ಈಗ ಕೇಂದ್ರ ಸರ್ಕಾರದಲ್ಲಿ 39,481 SSC GD ಅಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಗಳು ಪ್ರಾರಂಭವಾಗಿದೆ. ನೀವು ಕೂಡ ಆಸಕ್ತಿಯನ್ನು ಹೊಂದಿದ್ದರೆ ಅಥವಾ 10ನೇ ತರಗತಿಯನ್ನು ಪಾಸಾಗಿದ್ದರೆ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ನೀವು ಈ ಹುದ್ದೆಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಲೇಖನದಲ್ಲಿ ತಿಳಿಸುತ್ತಾ ಹೋಗುತ್ತೇವೆ.
ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ನಿಮಗೆ ಇಂತಹ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿ ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮಗಳಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಇಂತಹ ಮಾಹಿತಿಯನ್ನು ತಿಳಿಯಬೇಕಾದರೆ ನಮ್ಮ ಮಾಧ್ಯಮಕ್ಕೆ ದಿನನಿತ್ಯ ಭೇಟಿ ಮಾಡಿ.
ಹುದ್ದೆಯ ವಿವರ
- ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ : 39,481
- ಇಲಾಖೆಯ ಹೆಸರು : ಸ್ಟಾಪ್ ಸೆಲೆಕ್ಷನ್ ಕಮಿಷನರ್
- ಉದ್ಯೋಗ ಸ್ಥಳ : ಭಾರತ
ವೇತನದ ವಿವರ
ಸ್ನೇಹಿತರೆ ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸುಮಾರು 18 ಸಾವಿರದಿಂದ 69100 ರವರೆಗೆ ಸಂಬಳವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಸರಕಾರವು ನೀಡಿದೆ. ಅರ್ಹ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ಪಡೆದುಕೊಳ್ಳಬಹುದು.
ವಯಸ್ಸಿನ ಮಿತಿ ಏನು ?
ಸ್ನೇಹಿತರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ ಈ ಒಂದು ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಲು ಬಯಸಬೇಕೆಂದುಕೊಂಡಿದ್ದರೆ ಆ ಅಭ್ಯರ್ಥಿಯ ಹೆಸರು 18 ವರ್ಷದಿಂದ ಗರಿಷ್ಠ 23 ವರ್ಷದ ಒಳಗೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅಷ್ಟೇ ಅಲ್ಲದೆ ಈಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಕೂಡ ಇರುತ್ತದೆ. ಅಷ್ಟೇ ಅಲ್ಲದೆ ಇತರೆ ವರ್ಗದ ಅಭ್ಯರ್ಥಿಗಳಿಗೆ ಈಗ ಮೂರು ವರ್ಷಗಳ ವಯಸ್ಸಿನ ಸಡಲಿಕ್ಕೆ ಕೂಡ ಇರುತ್ತದೆ. ಆದಕಾರಣ ಆಸಕ್ತ ಮತ್ತು ಅರ್ಹ ಇರುವಂತ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
ಆಯ್ಕೆ ವಿಧಾನ ಏನು ?
ಈಗ ಈ ಒಂದು ಹುದ್ದೆಗಳಿಗೆ ಮೊದಲು ದೈಹಿಕ ಪರೀಕ್ಷೆ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಪ್ರಾಮಾಣಿಕತೆ ಪರೀಕ್ಷಾ, ದಾಖಲೆಗಳನ್ನು ಪರಿಶೀಲನೆ ಮಾಡಿ ಆನಂತರ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಆ ಅಭ್ಯರ್ಥಿಗಳು ಆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಕೆಯ ಪ್ರಾರಂಭದ ದಿನಾಂಕ : 5/ 9/ 2024
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 14/ 10/ 2024
ಸ್ನೇಹಿತರೆ ಈಗ ನೀವು ಈ ದಿನಾಂಕದ ಒಳಗಾಗಿ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವುದು ಉತ್ತಮ. ಒಂದು ವೇಳೆ ನೀವೇನಾದರೂ ದಿನಾಂಕ ಮುಗಿದ ನಂತರ ಅರ್ಜಿಯನ್ನು ಸಲ್ಲಿಸಲು ಹೋದರೆ ಸ್ವೀಕಾರ ಆಗುವುದಿಲ್ಲ. ಆದಕಾರಣ ದಿನಾಂಕ ಮುಗಿಯೋದರ ಒಳಗಾಗಿ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವ ಲಿಂಕ : https://ssc.gov.in/login
ಸ್ನೇಹಿತರೆ ಈಗ ನಾವು ನಿಮಗೆ ಈ ಮೇಲೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬರದೇ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರಿಗೆ ಭೇಟಿ ಮಾಡಿ. ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ.
ನಾವು ನಿಮಗೆ ಈಗ ಈ ಮೇಲೆ ಈ ಹುದ್ದೆಗೆ ಸಂಬಂಧಪಟ್ಟಂತ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಹಾಗೆ ಲೇಖನವನ್ನು ಕೊನೆವರೆಗೂ ಓದಿದಕ್ಕಾಗಿ ಧನ್ಯವಾದಗಳು.