SSP Students Scholarship : SSP ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಿದ ಸರ್ಕಾರ! ಈಗಲೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಸರ್ಕಾರವು ಈಗಾಗಲೇ ಅವಕಾಶ ನೀಡಿತ್ತು. ಆದರೆ ಈಗ ಕಡಿಮೆ ವಿದ್ಯಾರ್ಥಿಗಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿರುವ ಸಲುವಾಗಿ ಈಗ ಸರ್ಕಾರವು ನೀಡಿರುವಂತಹ ದಿನಾಂಕವನ್ನು ವಿಸ್ತರಣೆ ಮಾಡಿದೆ. ಹಾಗಿದ್ದರೆ ಆ ದಿನಾಂಕ ಏನು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೇನೆಂದರೆ ಈಗ ನಮ್ಮ ರಾಜ್ಯ ಸರ್ಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾಗಿ ಈಗ ಶಿಕ್ಷಣದಿಂದ ವಂಚಿತರಾಗಬಾರದು ಎಂಬುವ ಉದ್ದೇಶದಿಂದಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ನೀಡಲು ಮುಂದಾಗಿದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಹ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅಂದರೆ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದು.
ಹಾಗೆ ಈಗ ಮೆಟ್ರಿಕ್ ನಂತರ ವಿದ್ಯಾಭ್ಯಾಸ ಮಾಡುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಈ ತಡಮಾಡದೆ ಈಗಲೇ ಎಲ್ಲರೂ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ. ನೀವು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- SSLC ಮಾರ್ಕ್ಸ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಕಾಲೇಜು ದಾಖಲಾತಿ ರಶೀದಿ
- ಇಮೇಲ್ ಐಡಿ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
LINK : Apply Now
ಸ್ನೇಹಿತರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರು ಈಗ ನೀವು ನಿಮ್ಮ ಮೊಬೈಲ್ ನಲ್ಲಿ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಳ್ಳುವುದರ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ನೀವು ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಅರ್ಜಿಯನ್ನು ಸಲ್ಲಿಸಲು ವಿಸ್ತರಿಸಿದ ದಿನಾಂಕ : 30/ 11/ 2024
ಇದನ್ನು ಓದಿ : New Ration Card Apply Start : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಸಿ.
ಸ್ನೇಹಿತರೆ ನಾವು ನಿಮಗೆ ಈಗ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಈ ಮೇಲೆ ನೀಡಿರುವ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಲೇಖನದಲ್ಲಿ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.