Students New Scholarship : ವಿದ್ಯಾರ್ಥಿಗಳಿಗೆ ಈಗ ಸಿಹಿ ಸುದ್ದಿ 35 ಸಾವಿರದವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದಲ್ಲಿ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯಿಂದ ಈಗ 35 ಸಾವಿರದವರೆಗೆ ವಿದ್ಯಾರ್ಥಿಗಳು ನೀಡುವಂತಹ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಜಾರಿಗೆ ಮಾಡಿದೆ. ಹಾಗಿದ್ದರೆ ಯಾರೆಲ್ಲಾ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಯಾವೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಈ ಒಂದು ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸಲು ಫಲಾನುಭವಿಗಳು SC ST ವಿದ್ಯಾರ್ಥಿಗಳು ಮಾತ್ರ ಮಾಡಬಹುದಾಗಿದೆ. ಹಾಗೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ 35 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದಾಗಿದೆ.
ಅರ್ಹತೆಗಳು ಏನು ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ ಸಿ ಎಸ್ ಟಿ ವರ್ಗದ ವಿದ್ಯಾರ್ಥಿಗಳು ಮಾತ್ರ ಅರ್ಹರು.
- ಆನಂತರ ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆನಂತರ ವಿದ್ಯಾರ್ಥಿಯು ಮೊದಲ ವರ್ಷದಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ.
- ಆನಂತರ ತಮ್ಮ ಡಿಪ್ಲೋಮಾ ಅಥವಾ ಪದವಿಯಲ್ಲಿ ಮೊದಲ ವರ್ಷವನ್ನು ಕಂಪ್ಲೀಟ್ ಮಾಡಿರಬೇಕಾಗುತ್ತದೆ.
ವಿದ್ಯಾರ್ಥಿ ವೇತನದ ಮೊತ್ತವೆಷ್ಟು ?
ಈಗ ಈ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳು ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಮಾಡಿದ್ದೆ ಆದರೆ ನೀವು ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ 20,000 ದಿಂದ ಹಿಡಿದು 35 ಸಾವಿರದವರೆಗೆ ನೀವು ವಿದ್ಯಾರ್ಥಿ ವೇತನವನ್ನು ಈಗ ಪಡೆದುಕೊಳ್ಳಬಹುದಾಗಿದೆ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಿ.
ಬೇಕಾಗುವ ದಾಖಲೆಗಳು ಏನು ?
- ವಿದ್ಯಾರ್ಥಿ ಆಧಾರ್ ಕಾರ್ಡ್
- ಅರ್ಜಿದಾರ ಇತ್ತೀಚಿನ ಭಾವಚಿತ್ರ
- 10ನೇ ತರಗತಿಯ ಅಂಕ ಪಟ್ಟಿಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪದವಿ ಮಾರ್ಕ್ಸ್ ಕಾರ್ಡ್ ಗಳು
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಎಲ್ಲಾ ವಿದ್ಯಾರ್ಥಿಗಳು ಕೂಡ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈಗ ಮನೆಯಲ್ಲಿಯೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಈಗ ನಾವು ನಿಮಗೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿರುವ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.