Students New Scholarship News : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! 70,000 ವಿದ್ಯಾರ್ಥಿ ವೇತನ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವ ಮಾಹಿತಿ ಏನೆಂದರೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 70,000 ವಿದ್ಯಾರ್ಥಿ ವೇತನವನ್ನು ಅವರು ಪಡೆದುಕೊಳ್ಳಬಹುದು. ಹಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಏನೆಲ್ಲಾ ಅರ್ಹತೆಗಳು ಇರಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈಗ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ವಿದ್ಯಾರ್ಥಿ ವೇತನದ ಮಾಹಿತಿ
ಸ್ನೇಹಿತರೆ ಈಗ ಎಸ್ ಬಿ ಐ ವತಿಯಿಂದ ಸ್ನಾತಕೋತ್ತರ ವಿಧ್ಯಾರ್ಥಿಗಳಿಗೆ 70,000 ಗಳವರೆಗೆ ವಿದ್ಯಾರ್ಥಿ ವೇತನ ದೊರೆಯಲಿದೆ. ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಇರಬೇಕಾದ ಅರ್ಹತೆಗಳು ಏನು ಮತ್ತು ಹೇಗೆ ಪಡೆಯಬೇಕೆಂಬುದರ ಬಗ್ಗೆ ಈಗ ಈ ಕೆಳಗೆ ತಿಳಿದುಕೊಳ್ಳೋಣ ಬನ್ನಿ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು IIT ಪದವಿ ಪೂರ್ವ ಕೋರ್ಸ್ ಗಳನ್ನು ಅನುಸರಿಸುತ್ತ ಇರಬೇಕಾಗುತ್ತದೆ.
- ಹಾಗೆಯೇ ವಿದ್ಯಾರ್ಥಿಯು ತನ್ನ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ 75 ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕಾಗುತ್ತದೆ.
- ಆನಂತರ ಅರ್ಜಿದಾರರ ಒಟ್ಟು ವಾರ್ಷಿಕ ಅಂದ್ರೆ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆಯೇ ವಿದ್ಯಾರ್ಥಿಯು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು ?
- 10ನೇ ತರಗತಿಯ ಮಾರ್ಕ್ಸ್ ಕಾರ್ಡ್ ಗಳು
- ಆಧಾರ್ ಕಾರ್ಡ್
- ಕಾಲೇಜು ಶುಲ್ಕ ಪಾವತಿ
- ಬ್ಯಾಂಕ್ ಖಾತೆ ವಿವರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಲ್ ಗಳಿಗೆ ಭೇಟಿ ನೀಡಿ. ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : Atal Pinchani Yojana New scheme : 210 ರೂಪಾಯಿ ಹೂಡಿಕೆ ಮಾಡಿ! 60,000 ಹಣ ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ಸ್ನೇಹಿತರೆ ನಾವು ನಿಮಗೆ ಈಗ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾನು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.