Students Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಯೋಜನೆ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗೆ ಕೃಷಿ ಸರ್ವೋದಯ ಫೌಂಡೇಶನ್ ವತಿಯಿಂದ ಈಗ ವಿದ್ಯಾರ್ಥಿ ವೇತನಗಳಿಗೆ ಅರ್ಜಿಯನ್ನು ಪ್ರಾರಂಭ ಮಾಡಲಾಗಿದೆ. ಈಗ ಯಾವೆಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ಹಾಗೂ ಯಾವೆಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈಗ ಈ ಒಂದು ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವು ಏನೆಂದರೆ ಈಗ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಂತಹ ಕುಟುಂಬದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡುವುದು ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ, ಅದೇ ರೀತಿಯಾಗಿ ಈಗ ಈ ವಿದ್ಯಾರ್ಥಿ ವೇತನ ಯೋಜನೆ ಗ್ರಾಮೀಣ ಭಾಗದ ಪ್ರತಿಭಾವಂತ ಮಕ್ಕಳಿಗೆ ಈಗ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗುವ ರೀತಿಯಲ್ಲಿ ಈ ಒಂದು ವಿದ್ಯಾರ್ಥಿ ವೇತನವನ್ನು ಪ್ರಾರಂಭ ಮಾಡಲಾಗಿದೆ.
ಈ ಒಂದು ವಿದ್ಯಾರ್ಥಿ ವೇತನದ ಅರ್ಹತೆಗಳು ಏನು ?
- ಈಗ ಯಾವೆಲ್ಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದುಕೊಂಡಿದ್ದರು ಅವರು ಗ್ರಾಮೀಣ ಪ್ರದೇಶದ ನಿವಾಸಿಗಳು ಆಗಿರಬೇಕಾಗುತ್ತದೆ.
- ಆನಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ಗ್ರಾಮೀಣ RTC ಯನ್ನು ನೀಡಬೇಕಾಗುತ್ತದೆ.
- ಆನಂತರ ಈ ಒಂದು ವಿದ್ಯಾರ್ಥಿಗಳು 1 ಎಕರೆಕ್ಕಿಂತ ಕಡಿಮೆ ಭೂಮಿಯನ್ನು ಹೊಂದಿರಬೇಕಾಗುತ್ತದೆ. ಒಂದು ವೇಳೆ ಅವರು ಏನಾದರೂ ಒಂದು ಎಕರೆಗಿಂತ ಹೆಚ್ಚಿಗೆ ಭೂಮಿಯನ್ನು ಹೊಂದಿದ್ದರೆ ಅವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
- ಅದೇ ರೀತಿಯಾಗಿ ವಿದ್ಯಾರ್ಥಿಯು 10ನೇ ತರಗತಿ ಪರೀಕ್ಷೆಯಲ್ಲಿ ಗ್ರಾಮೀಣ ಶಾಲೆಗಳಲ್ಲಿ ಪಾಸಾಗಿರಬೇಕಾಗುತ್ತದೆ.
ಈ ವಿದ್ಯಾರ್ಥಿ ವೇತನದ ಮಹತ್ವ ಏನು ?
ಈಗ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಮಹತ್ವೇನೆಂದರೆ ಈಗ ಯಾರೆಲ್ಲ ಗ್ರಾಮೀಣದಲ್ಲಿ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಅವರು ಯಾವುದೇ ಕಾರಣಕ್ಕೂ ಸ್ಥಗಿತ ಮಾಡಿದ ಮುಂದುವರಿಸಿಕೊಂಡು ಹೋಗುವ ವಿಚಾರದಿಂದಾಗಿ ಈ ಒಂದು ವಿದ್ಯಾರ್ಥಿ ವೇತನಗಳನ್ನು ಈಗ ಜಾರಿಗೆ ಮಾಡಿದ್ದಾರೆ. ಈಗ ಯಾರೆಲ್ಲ ಉನ್ನತ ಶಿಕ್ಷಣ ಪಡೆದುಕೊಳ್ಳಬೇಕೆಂದುಕೊಂಡಿದ್ದಾರೋ ಅಂತವರಿಗೆ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು.
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವವರು 2024 ಅಕ್ಟೋಬರ್ 31ರ ಒಳಗಾಗಿ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕು. ನೀವು ಈ ಒಂದು ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ. ಅದರಲ್ಲಿ ಅರ್ಜಿಗಳನ್ನು ನೀವು ಮೊದಲಿಗೆ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ನೀವು ಅದಕ್ಕೆ ಬೇಕಾಗುವ ಎಲ್ಲಾ ದಾಖಲಾತಿಗಳನ್ನು ಅದರೊಂದಿಗೆ ಲಗತಿಸಬೇಕಾಗುತ್ತದೆ. ಆನಂತರ ನೀವು ಈ ಒಂದು ಫೌಂಡೇಶನ್ ಅಡ್ರೆಸ್ಸ್ ಗೆ ಅಂದ್ರೆ ವಿಳಾಸಕ್ಕೆ ನೀವು ಭೇಟಿಯನ್ನು ನೀಡಿ. ನೇರವಾಗಿ ಹೋಗಿ ಈ ಒಂದು ವಿದ್ಯಾರ್ಥಿ ವೇತನದ ಎಲ್ಲಾ ದಾಖಲೆಗಳನ್ನು ನೀಡಿ. ಈಗ ಅರ್ಜಿ ಸಲ್ಲಿಕೆ ಮಾಡಬಹುದು.
Link : Apply Now
ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ
ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ನೀವು ಈಗ 31 ಅಕ್ಟೋಬರ್ 2024 ರಿಂದ ನವೆಂಬರ್ 30ರವರೆಗೆ ಅರ್ಜಿಗಳನ್ನು ಸಲ್ಲಿಸಲು ಈಗ ಅವಕಾಶಗಳನ್ನು ನೀಡಲಾಗಿದೆ. ಆದಕಾರಣ ನೀವು ಈ ಕೂಡಲೇ ಹೋಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಗಳನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭಗಳನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : Airtel New Recharge Plan : ಏರ್ಟೆಲ್ ಗ್ರಾಹಕರಿಗೆ ಈಗ ಮತ್ತೊಂದು ಸಿಹಿಸುದ್ದಿ! ಮತ್ತೊಂದು ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ.
ಈಗ ನಾವು ನಿಮಗೆ ಈ ಒಂದು ಲೇಖನದಲ್ಲಿ ನೀಡಿರುವಂತಹ ಈ ಒಂದು ವಿದ್ಯಾರ್ಥಿ ವೇತನದ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿ ಇಷ್ಟವಾದರೆ ಧನ್ಯ ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.