Students Scholarship News : ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ! 24,000 ವಿದ್ಯಾರ್ಥಿ ವೇತನ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ಯಾರೆಲ್ಲ ಪದವಿ ಕೋರ್ಸ್ ಗಳಲ್ಲಿ ಅಧ್ಯಯನವನ್ನು ಮಾಡುತ್ತಿದ್ದೀರೋ ಅಂತವರಿಗೆ ಈಗ 24,000 ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕಾದರೆ ನೀವು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಗಳನ್ನು ಈಗ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಅದೇ ರೀತಿಯಾಗಿ ಒಂದು ವಿದ್ಯಾರ್ಥಿ ವೇತನವನ್ನು 2016 ಮತ್ತು 17ರಲ್ಲಿ ಪ್ರಾರಂಭ ಮಾಡಲಾಯಿತು, ನೀವು ಈಗ ವಿಪ್ರೊ ಕಾನ್ಫರೆನ್ಸ್ ಕೇರ್ ಮತ್ತು ಲೈಟಿಂಗ್ ಗ್ರೂಪ್ ಮತ್ತು ವಿಪ್ರೋ ಕೇಸ್ನ ಜಂಟಿ ಒಂದು ಉಪಕ್ರಮದಲ್ಲಿ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಪ್ರಾರಂಭ ಮಾಡಲಾಗಿದೆ. ಈಗ ಯಾರೆಲ್ಲ 12ನೇ ತರಗತಿಯನ್ನು ಮುಗಿಸಿಕೊಂಡು ಮುಂದೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಅಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುವ ಗುರಿಯನ್ನು ಈ ಒಂದು ವಿದ್ಯಾರ್ಥಿ ವೇತನವನ್ನು ಹೊಂದಿದೆ ಎಂದರೆ ಅದು ತಪ್ಪಾಗುವುದಿಲ್ಲ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತೆ ಮಾಹಿತಿಗಳು ಅಷ್ಟೇ ಅಲ್ಲದೆ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ಮಾಡುವುದರ ಮೂಲಕ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ಈಗ ತಿಳಿದುಕೊಳ್ಳಬಹುದಾಗಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಇರಬೇಕಾದ ಅರ್ಹತೆಗಳು ಏನು ?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ ಮತ್ತು ಜತ್ತಿಸ್ಗಢ ವಿದ್ಯಾರ್ಥಿನಿಯರಿಗೆ ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದ್ದಾರೆ.
- ವಿದ್ಯಾರ್ಥಿನಿಯರಿಗೆ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸರಕಾರಿ ಶಾಲೆಗಳಲ್ಲಿ 10ನೇ ತರಗತಿಯನ್ನು ಪೂರ್ತಿ ಮಾಡಿ ಇರಬೇಕಾಗುತ್ತದೆ.
- ಆನಂತರ 2023 – 24ನೇ ಶೈಕ್ಷಣಿಕ ವರ್ಷದಲ್ಲಿ 12ನೇ ತರಗತಿ ಅನ್ನು ಅವರು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.
- ಆನಂತರ ಅವರ 2024 – 25 ರಿಂದ ಪ್ರಾರಂಭವಾಗುವಂತಹ ಪೂರ್ಣ ಅವಧಿಯ ಪದವಿ ಕೋರ್ಸ್ ಗಳಲ್ಲಿ ಶಿಕ್ಷಣವನ್ನು ಪಡೆಯುತ್ತಿರಬೇಕಾಗುತ್ತದೆ.
ಒಂದು ವಿದ್ಯಾರ್ಥಿ ವೇತನದ ಪ್ರಯೋಜನ ಏನು ?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 24,000 ಹಣವನ್ನು ಈ ಒಂದು ಕಂಪನಿಯ ಮೂಲಕ ನೀಡಲಾಗುತ್ತದೆ. ಅರ್ಹ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿನಿಯರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
ಬೇಕಾಗುವ ದಾಖಲೆಗಳು ಏನು ?
- ಆಧಾರ್ ಕಾರ್ಡ್
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜು ಗುರುತಿನ ಚೀಟಿ
- 10 ಮತ್ತು 12ನೇ ತರಗತಿಯ ಮಾರ್ಕ್ಸ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
ಅರ್ಜಿಯನ್ನು ಸಲ್ಲಿಕೆ ಮಾಡುವ ಕೊನೆಯ ದಿನಾಂಕ : 23/ 9/ 2024
ಅರ್ಜಿಯನ್ನು ಸಲ್ಲಿಕೆ ಮಾಡುವ ಲಿಂಕ್ : https://www.buddy4study.com/page/santoor-scholarship-programme
ನಾವು ನಿಮಗೆ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾಗಿ ದೊರೆತು ಅದರಲ್ಲಿ ಎಲ್ಲಾ ನೀಡಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಅನಿಸಿದರೆ ನೀವು ಅದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.
ಇದನ್ನು ಓದಿ : BSNL New Plan 2024 : BSNL ಗ್ರಾಹಕರಿಗೆ ಸಿಹಿ ಸುದ್ದಿ! ಮತ್ತೊಂದು ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.