Goverment New Scheme : ವಾಹನವನ್ನು ಖರೀದಿ ಮಾಡಲು ಈಗ ಸರ್ಕಾರದಿಂದ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈ ಒಂದು ಯೋಜನೆ ಮೂಲಕ ಈಗ ನೀವೇನಾದರೂ ವಾಹನವನ್ನು ಖರೀದಿ ಮಾಡಬೇಕೆಂದು ಕೊಂಡಿದ್ದರೆ ನೀವು ಈ ಒಂದು ಯೋಜನೆ ಮೂಲಕ ಈಗ 4 ಲಕ್ಷದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಈ ಒಂದು ಯೋಜನೆ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ.
ಈಗ ನೀವು ಕೂಡ ಈ ಒಂದು ಯೋಜನೆಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈ ಒಂದು ಯೋಜನೆಯ ಹೆಸರು ಸ್ವಾವಲಂಬಿ ಸಾರಥಿ ಯೋಜನೆ. ಈ ಒಂದು ಯೋಜನೆಗೆ ಈಗ ನೀವು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಎಷ್ಟರ ವರೆಗೆ ಸಹಾಯಧನವ ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದಲ್ಲಿ ಈಗ ತಿಳಿದುಕೊಳ್ಳೋಣ ಬನ್ನಿ.
ಈ ಒಂದು ಯೋಜನೆಯ ಮಾಹಿತಿ
- ಈ ಯೋಜನೆಯ ಹೆಸರು: ಸ್ವಲಂಬಿಸಾರಥಿ ಯೋಜನೆ
- ಸರ್ಕಾರ ನೀಡುವ ಸಹಾಯಧನ: ವಾಹನ ಖರೀದಿಯಲ್ಲಿ ಶೇಕಡ 75ರಷ್ಟು ಸರ್ಕಾರವು ನೀಡುತ್ತದೆ
ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿ ಏನು ?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಸಹಾಯಧನವನ್ನು ಪಡೆದುಕೊಳ್ಳಬೇಕಾದರೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷವನ್ನು ಮೀರಿರಬಾರದು.
ಅರ್ಹತೆಗಳು ಏನು ?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ವಾರ್ಷಿಕ ಆದಾಯವು 90,000 ಇರಬೇಕು ಹಾಗೂ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಅಭ್ಯರ್ಥಿಗಳ ವಾರ್ಷಿಕ ಆದಾಯ 1.30 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಆನಂತರ ಅವರು ವಾಹನ ಚಾಲನ ಪರಾವಣಿಗೆ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ.
- ಹಾಗೆಯೇ ಈ ಒಂದು ಅರ್ಜಿಯನ್ನು ಸಲ್ಲಿಸಲು ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ.
- ಹಾಗೆ ಅರ್ಜಿದಾರರ ಮನೆಯಲ್ಲಿ ಯಾವುದೇ ರೀತಿಯಾಗಿ ಸರ್ಕಾರದ ಕಡೆಯಿಂದ ಯೋಜನೆಗಳ ಲಾಭಗಳನ್ನು ಪಡೆದುಕೊಂಡಿರಬಾರದು.
ಬೇಕಾಗುವ ದಾಖಲೆಗಳು ಏನು ?
- ಅಭ್ಯರ್ಥಿಯ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಬ್ಯಾಂಕ್ ಖಾತೆಯ ವಿವರ
- ರೇಷನ್ ಕಾರ್ಡ್
- ಇತ್ತೀಚಿನ ಪಾಸ್ಪೋರ್ಟ್ ಅಳೆತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಸರ್ಕಾರದ ಕಡೆಯಿಂದ ವಾಹನವನ್ನು ಖರೀದಿ ಮಾಡಲು ಸಹಾಯಧನವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಈಗ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಿಗಳಿಗೆ ನೀವು ಭೇಟಿಯನ್ನು ನೀಡಿ. ಅವರಿಗೆ ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 23/ 11/ 2024 ರಂದು ಕೊನೆಯ ದಿನಾಂಕವಾಗಿದೆ. ಆದಕಾರಣ ಈ ದಿನಾಂಕದ ಒಳಗಾಗಿ ಎಲ್ಲರೂ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : Personal Loan : ICICI ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ! 50 ಲಕ್ಷದವರೆಗೆ ಸಾಲ ಸೌಲಭ್ಯ.
ಈಗ ನಾವು ನಿಮಗೆ ಈ ಒಂದು ಯೋಜನೆಯ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡಿದ್ದೆ ಆದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನಮ್ಮ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.