Udyogini Yojana Update : ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ! 3 ಲಕ್ಷದವರೆಗೆ ರಿಯಾಯಿತಿ ದರದಲ್ಲಿ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ 2015 16ನೇ ವರ್ಷದಲ್ಲಿ ಈ ಒಂದು ಯೋಜನೆಯನ್ನು ಪ್ರಾರಂಭ ಮಾಡಿದೆ. ಈ ಒಂದು ಯೋಜನೆಗೆ ನೀವು ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು ಏನೆಲ್ಲ ಲಾಭಗಳನ್ನು ಪಡೆಯಬಹುದು ಹಾಗೂ ಏನೆಲ್ಲ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈಗ ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ವಿದ್ಯಾರ್ಥಿ ವೇತನಗಳ ಮಾಹಿತಿಗಳು ಹಾಗೂ ಹುದ್ದೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ನೀಡುತ್ತಾ ಇರುತ್ತೇವೆ. ಹಾಗೆ ರೈತರಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು ಕೂಡ ನಮ್ಮ ಮಾಧ್ಯಮದಲ್ಲಿ ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲ ರೀತಿಯ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ.
ಈ ಯೋಜನೆಯ ಲಾಭಗಳು ಏನು ?
ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಸಾಮಾನ್ಯ ವರ್ಗದ ಮಹಿಳೆಯರಿಗೆ 30ರಷ್ಟು ಸಬ್ಸಿಡಿಯನ್ನು ನೀಡಲಾಗುತ್ತದೆ. ಹಾಗೆಯೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 50ರಷ್ಟು ಸಬ್ಸಿಡಿಯನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ 3 ಲಕ್ಷ ರೂಪಾಯಿ ಅವರಿಗೆ ಸಾಲ ಸೌಲಭ್ಯವನ್ನು ನೀಡಿ. 30ರಿಂದ 50ರಷ್ಟು ಸಬ್ಸಿಡಿಯನ್ನು ಸರಕಾರ ನೀಡಲು ಮುಂದಾಗಿದೆ.
ಅರ್ಹತೆಗಳು ಏನು ?
- ಈ ಒಂದು ಯೋಜನೆಗೆ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅವಕಾಶ.
- ಆನಂತರ ಅರ್ಜಿಯನ್ನು ಸಲ್ಲಿಸುವ ಮಹಿಳೆಯ ವಯಸ್ಸು 18 ವರ್ಷ ಮೇಲ್ಪಟ್ಟ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ಅರ್ಜಿಯನ್ನು ಸಲ್ಲಿಸುವ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷಕ್ಕಿಂತ ಕಡಿಮೆ ಇರಬೇಕು.
- ವಿಧವೆಯವರು ಮತ್ತು ಅಂಗವಿಕಲ ಮೇಲೆ ಆದಾಯದ ಮಿತಿ ಇರುವುದಿಲ್ಲ.
ಬೇಕಾಗುವಂತಹ ದಾಖಲೆಗಳು ಏನು ?
- ಅಭ್ಯರ್ಥಿ ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಈಗ ನೀವೇನಾದರೂ ಈ ಒಂದು ಉದ್ಯೋಗಿನಿ ಸಾಲ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಈಗ ನೀವು ಆನ್ಲೈನ್ ಮೂಲಕ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಲಿಂಕ್ : https://kswdc.karnataka.gov.in/21/udyogini/en
ನಿಮಗೆ ಒಂದು ವೇಳೆ ನಾವು ಈ ಮೇಲೆ ನೀಡುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಿ. ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : PM Avasa Yojana : ಈ ಒಂದು ಯೋಜನೆ ಮೂಲಕ ಉಚಿತ ಮನೆ ಪಡೆದುಕೊಳ್ಳಿ! ಇಲ್ಲಿದೆ ನೋಡಿ ಮಾಹಿತಿ.
ಈಗ ನಾವು ನಿಮಗೆ ಈ ಒಂದು ಯೋಜನೆ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ ಒಂದು ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಲೇಖನವನ್ನು ನೀವು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.