VA Requerment In 2024 : ಕಂದಾಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಈಗ ಹಲವಾರು ಹುದ್ದೆಗಳು ಖಾಲಿ ಇದ್ದು ಅವುಗಳಿಗೆ ಈಗ ಅರ್ಜಿ ಸಲ್ಲಿಕೆಲು ಪ್ರಾರಂಭವಾಗಿದೆ. ನೀವು ಕೂಡ ಅಂದರೆ ಆಸಕ್ತ ಇರುವಂತ ಅಭ್ಯರ್ಥಿಗಳು ಕೂಡ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಿದ್ದರೆ ಯಾವ ರೀತಿಯಾಗಿ ನೀವು ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈಗ ಈ ಲೇಖನದಲ್ಲಿ ತಿಳಿಸುತ್ತಾ ಹೋಗುತ್ತೇವೆ.
ಸ್ನೇಹಿತರೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಹಾಯವಾಗುವಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಹುದ್ದೆಗಳ ಮಾಹಿತಿ ಹಾಗೆ ರೈತರಿಗೆ ಸಹಾಯವಾಗುವಂತಹ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಯೋಜನೆಗಳಿಗೆ ಸಂಬಂಧಪಟ್ಟಂತ ಹೊಸ ಹೊಸ ಅಪ್ಡೇಟ್ ಗಳ ಮಾಹಿತಿಗಳನ್ನು ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ನೀಡುತ್ತಾ ಇರುತ್ತೇವೆ.
ಶೈಕ್ಷಣಿಕ ಅರ್ಹತೆ ಏನು ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕೊಂಡಿದ್ದರೆ ಈಗ ಮಾನ್ಯತೆ ಪಡೆದಿರುವಂತಹ ಯಾವುದೇ ಕಾಲೇಜುಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ನೀವು 12ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ.
ವಯೋಮಿತಿ ಏನು ?
ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷದಿಂದ ಗರಿಷ್ಠ 40 ವರ್ಷದ ಒಳಗೆ ಇರಬೇಕಾಗುತ್ತದೆ.
ಸಂಬಳದ ವಿವರ
ಈ ಒಂದು ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ವ್ಯಕ್ತಿಗೂ ಕೂಡ 21,000 ದಿಂದ 42,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅರ್ಜಿ ಶುಲ್ಕ ಏನು ?
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 500 ಶುಲ್ಕ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300 ಶುಲ್ಕ
- ಉಳಿದಂತಹ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 750 ಅರ್ಜಿ ಶುಲ್ಕ
ಆಯ್ಕೆ ವಿಧಾನ ಏನು ?
ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ನೀವು ಆಯ್ಕೆ ಮಾಡಿಕೊಳ್ಳಲು ಮೊದಲಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕ
- ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಾರಂಭದ ದಿನಾಂಕ : 19/ 9/ 2024
- ಅರ್ಜುನ ಸಲ್ಲಿಸಲು ಕೊನೆಯ ದಿನಾಂಕ : 29/ 9/ 2024
ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಕೂಡ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿಯನ್ನು ನೀಡಿ. ಅವರು ಕೇಳುವಂತಹ ಎಲ್ಲ ದಾಖಲಾತಿಗಳನ್ನು ನೀಡುವುದರ ಮೂಲಕ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಲಿಂಕ್ : https://cetonline.karnataka.gov.in/kea/vacrec24
ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಒಂದು ವೇಳೆ ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.