Vidya Nidhi Scholarship News : ವಿದ್ಯಾರ್ಥಿಗಳಿಗೆ ಸಿಗಲಿದೆ 5,000 ವಿದ್ಯಾರ್ಥಿ ವೇತನ! ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, ಇಲ್ಲಿದೆ ನೋಡಿ ಮಾಹಿತಿ.

Vidya Nidhi Scholarship News : ವಿದ್ಯಾರ್ಥಿಗಳಿಗೆ ಸಿಗಲಿದೆ 5,000 ವಿದ್ಯಾರ್ಥಿ ವೇತನ! ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, ಇಲ್ಲಿದೆ ನೋಡಿ ಮಾಹಿತಿ.

ನಮಸ್ಕಾರ ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈಗ ಈ ಒಂದು ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಎಂದರೆ ನೀವು ಈಗ ಈ ಒಂದು ವಿದ್ಯಾನಿಧಿ ವಿದ್ಯಾರ್ಥಿ ವೇತನದ ಮೂಲಕ 5,000 ಹಣವನ್ನು ಪಡೆದುಕೊಳ್ಳಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಹಾಗೆ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನೀಡುತ್ತಾ ಇರುತ್ತೇವೆ. ಅಂದರೆ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟಂತಹ ವಿದ್ಯಾರ್ಥಿ ವೇತನಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಪಟ್ಟಂತಹ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳು ಅಂದರೆ ಯೋಜನೆಗಳಿಗೆ ಸಂಬಂಧಪಟ್ಟಂತಹ ಮಾಹಿತಿಗಳನ್ನು  ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ.

Vidya Nidhi Scholarship News

ವಿದ್ಯಾನಿಧಿ ವಿದ್ಯಾರ್ಥಿ ವೇತನದ ಮಾಹಿತಿ

ಈಗ ನಿಮಗೆಲ್ಲರಿಗೂ ತಿಳಿದಿರುವಂತೆ ಪಿಯುಸಿ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ 3 ರಿಂದ 10 ಸಾವಿರಗಳವರೆಗೆ ವಿದ್ಯಾರ್ಥಿ ವೇತನವನ್ನು ನೀವು ಪಡೆದುಕೊಳ್ಳಬಹುದಾಗಿದೆ.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು ?

  • ಹಾಗೆ ಈಗ ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾಭ್ಯಾಸವನ್ನು ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ 2500 ಹಣವನ್ನು ನೀಡಲಾಗುತ್ತದೆ.
  • ಆನಂತರ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ 5000 ರಿಂದ 5500 ರವರೆಗೆ ಹಣವನ್ನು ನೀಡಲಾಗುತ್ತದೆ.

ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು ?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಆಟೋ ಚಾಲಕರು ಹಾಗೂ ಟ್ಯಾಕ್ಸಿ ಡ್ರೈವರ್ ಮಕ್ಕಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಆನಂತರ ಪಿಯುಸಿ, ಐಟಿಐ, ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ಗಳಲ್ಲಿ ಓದುತ್ತಿದ್ದಂತಹ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ : ICICI Bank Personal Loan : ICICI ಬ್ಯಾಂಕ್ ನ ಗ್ರಾಹಕರಿಗೆ ಸಿಹಿ ಸುದ್ದಿ! 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ನೀವು ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದೆ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಲ್ ಗಳಿಗೆ ಭೇಟಿಯನ್ನು ನೀಡಿ. ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಲಿಂಕ್ : Apply Now 

ಸ್ನೇಹಿತರೆ ನಾವು ನಿಮಗೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಈ  ಲೇಖನದಲ್ಲಿ ನೀಡಿರುವ ಮಾಹಿತಿ ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿ. ನೀವು ಈ ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!