Wipro Requirement 2024 : ಪದವಿ ಪಾಸಾದವರಿಗೆ ಈಗ ವಿಪ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Wipro Requirement 2024 : ಪದವಿ ಪಾಸಾದವರಿಗೆ ಈಗ ವಿಪ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ನಿಮಗೆ ಈ ಒಂದು ಲೇಖನದ ಮೂಲಕ ಈಗ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗಾಗಲೇ ಈಗ ವಿಪ್ರೊ ದಲ್ಲಿ ನೇಮಕಾತಿಗಳಿಗೆ ಹುದ್ದೆಗಳಿಗೆ ಸಂಬಂಧಪಟ್ಟಂತೆ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈಗ ಈ ಒಂದು ಹುದ್ದೆಗೆ ಆಸಕ್ತಿ ಉಳ್ಳವರು ಈ ಒಂದು ಕೆಳಗಿನ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಒಂದು ಹುದ್ದೆಯನ್ನು ನೀವು ಪಡೆದುಕೊಳ್ಳಬಹುದು. ಹಾಗಿದ್ದರೆ ಬನ್ನಿ ಈ ಒಂದು ಹುದ್ದೆಗೆ ಈಗ ಯಾರೆಲ್ಲಾ ಅರ್ಜಿಗಳನ್ನು ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಈ ಒಂದು ಹುದ್ದೆಯ ಮಾಹಿತಿ

ಈಗ ವಿಪ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. ಈಗ BCA ಅಥವಾ BSC ಪದವಿಯನ್ನು ಹೊಂದಿದಂತಹ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು. ಒಂದು ವೇಳೆ ಅವರು ಏನಾದರೂ ತಮ್ಮ ಪದವಿಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿದ್ದಾರೆ. ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆಮಾಡಬಹುದು.

Wipro Requirement 2024

ಸಂಬಳದ ವಿವರ

ಈಗ ನೀವೇನಾದರೂ ಈ ಒಂದು ಹುದ್ದೆಗೆ ಆಯ್ಕೆಯಾದರೆ ನಿಮಗೆ ಪ್ರತಿ ತಿಂಗಳು 15,000 ದಿಂದ 19,000ವರೆಗೆ ನಿಮಗೆ ವೇತನವನ್ನು ನೀಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ನೀಡಿದ್ದಾರೆ. ಅರ್ಹ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಅವರು ಪಡೆದುಕೊಳ್ಳಬಹುದು.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಪದವಿ ಪ್ರಮಾಣ ಪತ್ರಗಳು

ಅರ್ಜಿಯನ್ನು ಸಲ್ಲಿಕೆ  ಮಾಡುವುದು ಹೇಗೆ ?

ಈಗ ನೀವೇನಾದರೂ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಭರ್ತಿ ಮಾಡಿಕೊಂಡು ಆನಂತರ ನೀವು ಭರ್ತಿ ಮಾಡಿದಂತಹ ಎಲ್ಲಾ ದಾಖಲೆಗಳು ಸರಿಯಾದ ರೀತಿ ಇದೆ ಇಲ್ಲವೇ ಎಂಬುದನ್ನು ಒಂದು ಬಾರಿ ಪರಿಶೀಲನೆ ಮಾಡಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Link : Apply Now 

ಈ ಒಂದು ಹುದ್ದೆಗೆ ಅರ್ಜಿಯನ್ನು  ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್/ 31/ 2024

ಇದನ್ನು ಓದಿ : Students Scholarship : ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಾವು ನಿಮಗೆ ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ನಾವು ನಿಮಗೆ ಈ ಮೇಲೆ ನೀಡಿರುವಂತಹ ಮಾಹಿತಿ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈ ಒಂದು ಲೇಖನವು ಇಷ್ಟವಾದರೆ ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನಮ್ಮ ಈ ಲೇಖನವನ್ನು ಕೊನೆಯವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment

error: Content is protected !!