Womens Personal Loan : ಮಹಿಳೆಯರಿಗೆ ಉದ್ಯೋಗ ಮಾಡಲು ಈಗ 5 ಲಕ್ಷದಿಂದ 25 ಲಕ್ಷ ಸಾಲ! ಇಲ್ಲಿದೆ ನೋಡಿ ಮಾಹಿತಿ.
ನಮಸ್ಕಾರಗಳು ಸಮಸ್ತ ಕರ್ನಾಟಕ ಜನತೆಗೆ ನಾವು ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಈಗ ಏನೆಂದರೆ ಈಗ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಲು ಮಹಿಳೆಯರಿಗೆ ಈ ಒಂದು ಯೋಜನೆಯ ಮೂಲಕ ಈಗ 25 ಲಕ್ಷದವರೆಗೆ ಎಲ್ಲರೂ ಕೂಡ ಸಾಲವನ್ನು ಪಡೆಯಬಹುದಾಗಿದೆ. ಈ ಒಂದು ಹಣವನ್ನು ಪಡೆಯಲು ಯಾವುದೇ ರೀತಿಯಾಗಿ ದಾಖಲೆಗಳನ್ನು ನೀಡುವ ಅವಶ್ಯಕತೆ ಇಲ್ಲ. ಒಂದು ವೇಳೆ ನೀವೇನಾದರೂ 5 ಲಕ್ಷಕ್ಕಿಂತ ಹೆಚ್ಚು ಸಾಲ ಪಡೆದುಕೊಳ್ಳಲು ಬಯಸಿದರೆ ಮಾತ್ರ ದಾಖಲೆಗಳನ್ನು ನೀಡಬೇಕಾಗುತ್ತದೆ. ಹಾಗಿದ್ದರೆ ನೀವು ಕೂಡ ಈ ಒಂದು ಯೋಜನೆಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಅಷ್ಟೇ ಅಲ್ಲದೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ಸಹಾಯವಾಗುವಂತ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂಥ ಮಾಹಿತಿಗಳು ಅಷ್ಟೇ ಅಲ್ಲದೆ ಯೋಜನೆಗಳಿಗೆ ಸಂಬಂಧಪಟ್ಟಂತ ಹೊಸ ಮಾಹಿತಿ ನಮ್ಮ ಮಾಧ್ಯಮದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ನಿಮ್ಮ ದಿನನಿತ್ಯ ಇದೆ ತರದ ಹೊಸ ಮಾಹಿತಿಗಳನ್ನು ತಿಳಿಯಬೇಕಾದರೆ ನಮ್ಮ ಮಾಧ್ಯಮದ ಭೇಟಿ ಮಾಡಿ. ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸಲು ಅರ್ಹತೆಗಳು ಏನು ?
- ಈಗ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಮಹಿಳೆ ವಯಸ್ಸು ಕನಿಷ್ಠ 18 ವರ್ಷ ಆಗಿರಬೇಕಾಗುತ್ತದೆ.
- ಹಾಗೆ ಸಣ್ಣ ಪ್ರಮಾಣದ ವ್ಯಾಪಾರವನ್ನು ಮಾಡುತ್ತಿರುವಂತಹ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ?
- ಆಧಾರ್ ಕಾರ್ಡ್
- ಕಂಪನಿ ಮಾಲೀಕತ್ವದ ಪ್ರಮಾಣ ಪತ್ರ
- ಗುರುತಿನ ಚೀಟಿ
- ಮೊಬೈಲ್ ನಂಬರ್
- ಪಾಸ್ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ವಿಳಾಸದ ಪುರಾವೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ ?
ಹಾಗೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ 5 ರಿಂದ 25 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬೇಕೆಂದರೆ ನೀವು ನಿಮ್ಮ ಹತ್ತಿರ ಇರುವಂತಹ ಎಸ್ ಬಿ ಐ ಬ್ಯಾಂಕ್ ಶಾಖೆಗೆ ನೀವು ಭೇಟಿಯನ್ನು ಮಾಡುವುದರ ಮೂಲಕ ನೀವು ಕೂಡ ಈ ಒಂದು ಯೋಜನೆಗೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ನೀವು ಕೂಡ ಈ ಒಂದು ಸಾಲವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : Centrel Government Scheme : ಈ ಒಂದು ಯೋಜನೆಗೆ 15,000 ಹೂಡಿಕೆ ಮಾಡಿ! ಪ್ರತಿ ತಿಂಗಳು 50 ಸಾವಿರ ಪಡೆಯಿರಿ! ಇಲ್ಲಿದೆ ನೋಡಿ ಮಾಹಿತಿ.
ನಾವು ನಿಮಗೆ ಈಗ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ಅನಿಸಿದರೆ ನೀವು ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ನೀವು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.